ಕನ್ನಡ ಜ ಅಕ್ಷರದ ಹಳೆಗನ್ನಡ ಪದಗಳು – Kannada Words
Check out Kannada ja aksharada halegannadada padagalu , ಕನ್ನಡ ಜ ಅಕ್ಷರದ ಹಳೆಗನ್ನಡ ಪದಗಳು (jA halegannada Words in kannada ). ಪ್ರಿಯ ಓದುಗರೇ, ಇವತ್ತಿನ ಈ ಲೇಖನದಲ್ಲಿ ಕನ್ನಡ ಜ ಅಕ್ಷರದಿಂದ ಪ್ರಾರಂಭವಾಗುವ ಹಲವು ಹಳೆಗನ್ನಡ ಪದಗಳನ್ನು ( ja halegannada Words in kannada ) ತಿಳಿದುಕೊಳ್ಳೋಣ ಯಾವುದೇ ಒಂದು ವಾಕ್ಯವನ್ನು ಬರೆಯಬೇಕಾದರೆ ಪದಗಳ ಗುಂಪು ಬೇಕಾಗುತ್ತದೆ. ಆ ಪದಗಳ ಜೋಡಣೆ ಮಾಡಲು ಅಕ್ಷರಗಳ ಪಾತ್ರ ಬಹು ಮುಖ್ಯವಾಗಿದೆ. ಪ್ರತಿಯೊಂದು ಭಾಷೆಗೂ ತನ್ನದೇ ಆದ…