ಕನ್ನಡ ಖ್ಖ (ಖ) ಒತ್ತಕ್ಷರದ ಪದಗಳು – Kannada Words
Check out Kannada kha ottaksharada padagalu in Kannada, ಕನ್ನಡ ಖ್ಖ (ಖ) ಒತ್ತಕ್ಷರದ ಪದಗಳು( kha Words in kannada ).
ಪ್ರಿಯ ಓದುಗರೇ, ಇವತ್ತಿನ ಈ ಲೇಖನದಲ್ಲಿ ಕನ್ನಡ ಖ ಅಕ್ಷರದಿಂದ ಪ್ರಾರಂಭವಾಗುವ ಹಲವು ಒತ್ತಕ್ಷರದ ಪದಗಳನ್ನು ( kha Words in kannada ) ತಿಳಿದುಕೊಳ್ಳೋಣ.
ಯಾವುದೇ ಒಂದು ವಾಕ್ಯವನ್ನು ಬರೆಯಬೇಕಾದರೆ ಪದಗಳ ಗುಂಪು ಬೇಕಾಗುತ್ತದೆ. ಆ ಪದಗಳ ಜೋಡಣೆ ಮಾಡಲು ಅಕ್ಷರಗಳ ಪಾತ್ರ ಬಹು ಮುಖ್ಯವಾಗಿದೆ. ಪ್ರತಿಯೊಂದು ಭಾಷೆಗೂ ತನ್ನದೇ ಆದ ಪದಗಳ ಸಮೂಹವಿದೆ.
ಯಾವುದೇ ಪದಗಳಿಲ್ಲದೆ ನಾವು ಬರೆಯಲು, ಮಾತನಾಡಲು ಮತ್ತು ನಮ್ಮ ಭಾವನೆಗಳನ್ನು ಇನ್ನೊಬ್ಬರೊಂದಿಗೆ ವ್ಯಕ್ತಪಡಿಸಲು ಸಾದ್ಯವಿಲ್ಲ.
ಕನ್ನಡ ಖ ಅಕ್ಷರ ಎಂದರೇನು?
ಖ, ಕನ್ನಡ ವರ್ಣಮಾಲೆಯ ಕ-ವರ್ಗದ ಎರಡನೇ ಅಕ್ಷರವಾಗಿದೆ.ಇದು ಒಂದು ವ್ಯಂಜನ. ಮಹಾಪ್ರಾಣಾಕ್ಷರ. ಈ ಅಕ್ಷರ ಕಂಠ್ಯ ಅಘೋಷ ಸ್ಪರ್ಶ ಮಹಾಪ್ರಾಣ ಧ್ವನಿಯನ್ನು ಸೂಚಿಸುತ್ತದೆ.
ಇದರ ಅತ್ಯಂತ ಪ್ರಾಚೀನ ಸ್ವರೂಪವನ್ನು ಮೌರ್ಯರ ಕಾಲದ ಬ್ರಾಹ್ಮೀ ಶಾಸನಗಳಲ್ಲಿ ಕಾಣಬಹುದು. ಅಶೋಕನ ಶಾಸನಗಳಲ್ಲಿ ಇದು ಪ್ರಶ್ನಾರ್ಥಕ ಚಿಹ್ನೆಯಂತಿತ್ತು. ಅನಂತರದ ಶಾತವಾಹನ ಕಾಲದಲ್ಲಿ ಕೆಳಗಿನ ಬಿಂದುವಿನ ಬದಲು ಒಂದು ಸಣ್ಣ ಅಡ್ಡರೇಖೆ ಬಂದು ಸೇರಿತು. ಕದಂಬರ ಕಾಲದಲ್ಲಿ ಮೇಲಿನ ಕೊಂಡಿ ಸಣ್ಣದಾದುದು ಮಾತ್ರವಲ್ಲದೆ ಪೇಟಿಕಾಶಿರದ ತಲೆಕಟ್ಟು ಪ್ರಮುಖವಾಯಿತು. ಬಾದಾಮಿಯ ಚಾಳುಕ್ಯರ ಕಾಲಕ್ಕೆ ಈ ರೂಪದಲ್ಲಿ ಸ್ವಲ್ಪ ಬದಲಾವಣೆಗಳಾದವು. ಅಕ್ಷರ ಅಗಲವಾಯಿತು. ರಾಷ್ಟ್ರಕೂಟರ ಕಾಲಕ್ಕಾಗಲೆ ಇದಕ್ಕೆ ಈಗಿನ ರೂಪ ಬರತೊಡಗಿತ್ತು. ಅಲ್ಲಿಂದ ಮುಂದೆ ಅದೇ ರೂಪ ಸ್ಥಿರವಾಗಿ, ಅಕ್ಷರ ಇನ್ನೂ ದುಂಡಗಾಗಿ ಕಲ್ಯಾಣದ ಚಾಳುಕ್ಯರ ಮತ್ತು ವಿಜಯನಗರ ಕಾಲಗಳಲ್ಲಿಯೂ ಅನಂತರದ ಕಾಲಗಳಲ್ಲಿಯೂ ನಡೆದು ಬರುತ್ತಿರುವುದನ್ನು ಗುರುತಿಸಬಹುದಾಗಿದೆ
Check out Kannada Varnamale : ಕನ್ನಡ ವರ್ಣಮಾಲೆ
ಕನ್ನಡ ಖ್ಖ (ಖ) ಒತ್ತಕ್ಷರದ ಪದಗಳು – Kannada Words
- ಡೆಖ್ಖಣ
Conclusion:
ಕನ್ನಡ ಖ್ಖ (ಖ) ಒತ್ತಕ್ಷರದ ಪದಗಳನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಲೇಖನದಲ್ಲಿ ಯಾವುದೇ ಪದವನ್ನು ನಮೂದಿಸಲು ನಾವು ಮರೆತಿದ್ದರೆ. ದಯವಿಟ್ಟು ಕಾಮೆಂಟ್ ಬಾಕ್ಸ್ನಲ್ಲಿ ನಮೂದಿಸಿ. ನಾವು ಅವುಗಳನ್ನು ಶೀಘ್ರದಲ್ಲೇ ಲೇಖನದಲ್ಲಿ ಸೇರಿಸುತ್ತೇವೆ.