ಕನ್ನಡ ಥ ಅಕ್ಷರದ ಹಳೆಗನ್ನಡ ಪದಗಳು – Kannada Words
Check out Kannada tha aksharada halegannadada padagalu , ಕನ್ನಡ ಥ ಅಕ್ಷರದ ಹಳೆಗನ್ನಡ ಪದಗಳು (ThA halegannada Words in kannada ).
ಪ್ರಿಯ ಓದುಗರೇ, ಇವತ್ತಿನ ಈ ಲೇಖನದಲ್ಲಿ ಕನ್ನಡ ಥ ಅಕ್ಷರದಿಂದ ಪ್ರಾರಂಭವಾಗುವ ಹಲವು ಹಳೆಗನ್ನಡ ಪದಗಳನ್ನು ( tha halegannada Words in kannada ) ತಿಳಿದುಕೊಳ್ಳೋಣ
ಯಾವುದೇ ಒಂದು ವಾಕ್ಯವನ್ನು ಬರೆಯಬೇಕಾದರೆ ಪದಗಳ ಗುಂಪು ಬೇಕಾಗುತ್ತದೆ. ಆ ಪದಗಳ ಜೋಡಣೆ ಮಾಡಲು ಅಕ್ಷರಗಳ ಪಾತ್ರ ಬಹು ಮುಖ್ಯವಾಗಿದೆ. ಪ್ರತಿಯೊಂದು ಭಾಷೆಗೂ ತನ್ನದೇ ಆದ ಪದಗಳ ಸಮೂಹವಿದೆ.
ಯಾವುದೇ ಪದಗಳಿಲ್ಲದೆ ನಾವು ಬರೆಯಲು, ಮಾತನಾಡಲು ಮತ್ತು ನಮ್ಮ ಭಾವನೆಗಳನ್ನು ಇನ್ನೊಬ್ಬರೊಂದಿಗೆ ವ್ಯಕ್ತಪಡಿಸಲು ಸಾದ್ಯವಿಲ್ಲ.
ಕನ್ನಡ ಥ ಅಕ್ಷರ ಎಂದರೇನು?
ಥ, ಕನ್ನಡ ವರ್ಣಮಾಲೆಯ ತ-ವರ್ಗದ ಎರಡನೇ ಅಕ್ಷರವಾಗಿದೆ. ಇದು ಒಂದು ವ್ಯಂಜನ.ಮಹಾಪ್ರಾಣ.
ಬ್ರಾಹ್ಮೀಲಿಪಿಯಲ್ಲಿದು ಒಂದು ವೃತ್ತವಾಗಿ ನಡುಬಿಂದುವಿನೊಡನೆ ಕಾಣಿಸಿಕೊಳ್ಳುತ್ತದೆ. ಕದಂಬರ ಕಾಲಕ್ಕೆ ಆಯಾಕಾರವಾಗುತ್ತದೆ. ಗಂಗರ ಕಾಲಕ್ಕೆ ಆಯಾಕಾರದ ತಳದಲ್ಲಿ ಹೊಕ್ಕಳು ಕಾಣಿಸಿಕೊಳ್ಳತ್ತದೆ. ಕಲ್ಯಾಣ ಚಾಳುಕ್ಯರ ಕಾಲದಲ್ಲಿ ಅಸ್ಪಷ್ಟವಾಗಿ ಕಾಣತೊಡಗಿದ ತಲೆಕಟ್ಟು ಮುಂದಿನ ಎರಡು ಶತಮಾನಗಳಲ್ಲಿ ಸುಸ್ಪಷ್ಟವಾಗುತ್ತದೆ. ವಿಜಯನಗರದ ಕಾಲದಲ್ಲಿ ಹೊಕ್ಕಳು ಸೀಳಿರುವುದನ್ನು ಗಮನಿಸಬೇಕು. ಅಂದಿಗೆ ಈ ಅಕ್ಷರಕ್ಕೆ ಇಂದಿನ ರೂಪ ಸಿದ್ಧಿಸಿದಂತಾಯಿತು. ಮುಂದೆ ಇದೇ ರೂಪ ನಡೆದು ಬಂದಿದೆ.
Check out Kannada Varnamale : ಕನ್ನಡ ವರ್ಣಮಾಲೆ
ಕನ್ನಡ ಥ ಅಕ್ಷರದ ಹಳೆಗನ್ನಡ ಪದಗಳು – Kannada Words
- ಥಟ್ಟು – ಸೈನ್ಯ
- ಥಳಥಳಿಸು – ಹೊಳೆ
CONCLUSION:
ಕನ್ನಡ ಥ ಅಕ್ಷರದ ಹಳೆಗನ್ನಡ ಪದಗಳು ( Kannada halegannada padagalu ) ಓದಿದ್ದಕ್ಕಾಗಿ ಧನ್ಯವಾದಗಳು. ಈ ಲೇಖನದಲ್ಲಿ ನಮೂದಿಸಲು ನಾವು ಮರೆತಿದ್ದರೆ. ದಯವಿಟ್ಟು ಕಾಮೆಂಟ್ ಬಾಕ್ಸ್ನಲ್ಲಿ ನಮೂದಿಸಿ. ನಾವು ಅವುಗಳನ್ನು ಶೀಘ್ರದಲ್ಲೇ ಲೇಖನದಲ್ಲಿ ಸೇರಿಸುತ್ತೇವೆ.