ಕನ್ನಡ ಉ ಅಕ್ಷರದ ಪದಗಳು – Kannada Words

Check out Kannada u aksharada padagalu in kannada , ಕನ್ನಡ ಉ ಅಕ್ಷರದ ಪದಗಳು ( U Words in kannada ). ಪ್ರಿಯ ಓದುಗರೇ, ಇವತ್ತಿನ ಈ ಲೇಖನದಲ್ಲಿ ಕನ್ನಡ ಉ ಅಕ್ಷರದಿಂದ ಪ್ರಾರಂಭವಾಗುವ ಹಲವು ಪದಗಳನ್ನು ( uu Words in kannada ) ತಿಳಿದುಕೊಳ್ಳೋಣ. ಯಾವುದೇ ಒಂದು ವಾಕ್ಯವನ್ನು ಬರೆಯಬೇಕಾದರೆ ಪದಗಳ ಗುಂಪು ಬೇಕಾಗುತ್ತದೆ. ಆ ಪದಗಳ ಜೋಡಣೆ ಮಾಡಲು ಅಕ್ಷರಗಳ ಪಾತ್ರ ಬಹು ಮುಖ್ಯವಾಗಿದೆ. ಪ್ರತಿಯೊಂದು ಭಾಷೆಗೂ ತನ್ನದೇ…