ಕೃದಂತಗಳು ಮತ್ತು ತದ್ಧಿತಾಂತಗಳು – ಕನ್ನಡ ವ್ಯಾಕರಣ – kannada grammar
ಹಿಂದೆ ನಾಮಪದಪ್ರಕರಣದಲ್ಲಿ ನಾಮಪ್ರಕೃತಿಗಳು ನಾಲ್ಕು ಪ್ರಕಾರಗಳೆಂದು ತಿಳಿಸಿದೆ. ಎಂದೇ ಆ ನಾಲ್ಕುವಿಧವಾದ ನಾಮಪ್ರಕೃತಿಗಳು. ಸಹಜನಾಮಪ್ರಕೃತಿಗಳೆಂದರೇನು? ಅವು ನಾಮವಿಭಕ್ತಿಪ್ರತ್ಯಯ ಸೇರಿ, ನಾಮಪದಗಳಾಗುವಿಕೆ, ಅವುಗಳ ಲಿಂಗ, ವಚನಾದಿಗಳ ಬಗೆಗೂ, ಸಮಾಸವೆಂದರೇನು? ಅವುಗಳ ಪ್ರಕಾರಗಳ ಬಗೆಗೂ…