ಕನ್ನಡ ಸಮಾಸಗಳು – Kannada Samasagalu
ಸಮಾಸ-ಎರಡು ಅಥವಾ ಅನೇಕ ಪದಗಳು ಅರ್ಥಕ್ಕನುಸಾರವಾಗಿ ಸೇರಿ ಮಧ್ಯದಲ್ಲಿರುವ ವಿಭಕ್ತಿ ಪ್ರತ್ಯಯವನ್ನು ಲೋಪ ಮಾಡಿಕೊಂಡು ಒಂದು ಪದವಾಗುವುದೇ ಸಮಾಸವೆನಿಸುವುದು. ಸಮಾಸದಲ್ಲಿ ಬರುವ ಮೊದಲನೆಯ ಪದವು ಪೂರ್ವಪದವೆಂದೂ, ಎರಡನೆಯ ಪದವು ಉತ್ತರಪದವೆಂದೂ ಕರೆಯಿಸಿಕೊಳ್ಳುವುದು….